ಡಾ ಪ್ರಿಯಾಂಕಾ ರಾಣಿ

ಡಾ ಪ್ರಿಯಾಂಕಾ ರಾಣಿ

MBBS, DNB, FRM
ಸಂತಾನೋತ್ಪತ್ತಿ ತಜ್ಞರು
ವೈದ್ಯಕೀಯ ನೋಂದಣಿ ಸಂಖ್ಯೆ (ಕೆಎಂಸಿ) : 75013
ತಿಳಿದಿರುವ ಭಾಷೆಗಳು: ಕನ್ನಡ, ಇಂಗ್ಲಿಷ್, ಹಿಂದಿ

ನಿಮ್ಮ ನೇಮಕಾತಿಯನ್ನು ಕಾಯ್ದಿರಿಸಿ

* ನೇಮಕಾತಿಗಳು ವೈದ್ಯರ ಲಭ್ಯತೆಗೆ ಒಳಪಟ್ಟಿರುತ್ತವೆ. ದಯವಿಟ್ಟು, ನೀವು ಈಗಾಗಲೇ ಗರ್ಭಗುಡಿಗೆ ಭೇಟಿ ನೀಡಿದ್ದರೆ ನಿಮ್ಮ ನೋಂದಾಯಿತ ಸಂಖ್ಯೆಯನ್ನು ನೀವು ನೀಡಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ.

ಡಾ.ಪ್ರಿಯಾಂಕಾ ರಾಣಿ ಅವರು ಸ್ತ್ರೀರೋಗ ಶಾಸ್ತ್ರ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದು ಹೆಸರಾಂತ ಫರ್ಟಿಲಿಟಿ ತಜ್ಞೆಯಾಗಿದ್ದಾರೆ. ಅವರು ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೀನಿಯರ್ ರೆಸಿಡೆಂಟ್‌ ಆಗಿ ಕೆಲಸ ಮಾಡಿದ್ದು, ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಫೆಲೋಶಿಪ್ ಪಡೆದಿದ್ದಾರೆ. ಡಾ. ಪ್ರಿಯಾಂಕಾ ಐಯುಐ, ಐವಿಎಫ್, ಇತ್ಯಾದಿ ಎಆರ್‌ಟಿ ಕಾರ್ಯವಿಧಾನಗಳಲ್ಲಿ ಹೆಚ್ಚು ಪರಿಣಿತಿ ಹೊಂದಿದ್ದಾರೆ. ಅವರು ರೋಗಿಗಳಿಗಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸದಾ ಉತ್ಸುಕರಾಗಿದ್ದಾರೆ. ಅವರಿಗೆ ಹೆಚ್ಚಿನ ಭರವಸೆ ನೀಡಿ ಆತ್ಮವಿಶ್ವಾಸ ತುಂಬುತ್ತಾರೆ. ಇದು ಚಿಕಿತ್ಸೆಯ ಸಮಯದಲ್ಲಿ ರೋಗಿಗಳು ಸಮಾಧಾನದಿಂದ ಇರುವಂತೆ ಮಾಡುತ್ತದೆ.

ಫರ್ಟಿಲಿಟಿ ಸ್ಪೆಷಲಿಸ್ಟ್ ಆಗಿರುವ ಡಾ. ಪ್ರಿಯಾಂಕಾ ಅವರ ಕೌಶಲ್ಯಗಳು ಅವರನ್ನು ಗರ್ಭಗುಡಿ ಐವಿಎಫ್ ಸೆಂಟರ್‌ನ ಪ್ರಮುಖ ಸದಸ್ಯೆಯನ್ನಾಗಿ ಮಾಡಿದೆ.

ಈ ಪುಟವನ್ನು ಹಂಚಿಕೊಳ್ಳಿ